ಪಾಕ್​ ಪರ ಘೋಷಣೆ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​; FSL ವರದಿಯಲ್ಲಿ ಸತ್ಯ ಬಹಿರಂಗ

ಬೆಂಗಳೂರು: ರಾಜ್ಯಸಭೆ ಚುನಾವಣೆ ಸಮಯದಲ್ಲಿ ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವುದು FSL ವರದಿಯಲ್ಲಿ ದೃಢಪಟ್ಟಿದೆ. ದುಷ್ಕರ್ಮಿಗಳು ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್​ ನ್ಯೂಸ್ ನೀಡಿದ ಮುಂಬೈ ಇಂಡಿಯನ್ಸ್​; ಏನದು? … Continue reading ಪಾಕ್​ ಪರ ಘೋಷಣೆ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​; FSL ವರದಿಯಲ್ಲಿ ಸತ್ಯ ಬಹಿರಂಗ