ಶಾರೀಕ್​ ಕೈಯಲ್ಲಿದ್ದ ಬಾಂಬ್​ಗೆ ಇಡೀ ಬಸ್​ ಧ್ವಂಸ ಮಾಡುವ ಸಾಮರ್ಥ್ಯ ಇತ್ತು!

ಮಂಗಳೂರು: ನಿನ್ನೆ ಆರೋಪಿ ಶಾರಿಕ್​ ಇಸ್ಲಾಮಿಕ್​ ಸ್ಟೇಟ್ಸ್​ ಮಾದರಿಯಲ್ಲೇ ಕುಕ್ಕರ್​ ಬಾಂಬ್​ ಹಿಡಿದು ನಿಂತ ಫೋಟೊ ಒಂದು ವೈರಲ್​ ಆಗಿತ್ತು. ಈಗ ಹೊಸ ಮಾಹಿತಿ ಹೊರಬಿದ್ದಿದ್ದು ಶಾರೀಕ್​ ಕೈಯಲ್ಲಿದ್ದ ಬಾಂಬ್​ಗೆ ಇಡೀ ಬಸ್​ ಸ್ಫೋಟ ಮಾಡುವ ಸಾಮರ್ಥ್ಯ ಇತ್ತಂತೆ. ಈ ಸ್ಪೋಟಕ ಮಾಹಿತಿ ಎಫ್.ಎಸ್.ಎಲ್ ಪ್ರಾಥಮಿಕ ವರದಿಯಲ್ಲಿ ಬಹಿರಂಗವಾಗಿದೆ. ಬಲ್ಲ ಮೂಲಗಳ ಪ್ರಕಾರ ಮಂಗಳೂರಿನಲ್ಲಿ ಬಾಂಬ್​ ಅನ್ನು ಬೇರೆ ಜಾಗದಲ್ಲಿ ಪ್ಲಾಂಟ್​ ಮಾಡಲು ರಿಕ್ಷಾದಲ್ಲಿ ಶಾರಿಕ್​ ಸ್ಫೋಟಕ ತೆಗೆದುಕೊಂಡು ಹೋಗುತ್ತಿದ್ದ. ಆದರೆ ಅದು ರಿಕ್ಷಾ ಒಳಗಡೆಯೆ ಸ್ಫೋಟವಾಗಿದೆ. … Continue reading ಶಾರೀಕ್​ ಕೈಯಲ್ಲಿದ್ದ ಬಾಂಬ್​ಗೆ ಇಡೀ ಬಸ್​ ಧ್ವಂಸ ಮಾಡುವ ಸಾಮರ್ಥ್ಯ ಇತ್ತು!