ಹುಳುವಿನಿಂದಾಗಿ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಪರವಾನಗಿ ಅಪಾಯದಲ್ಲಿದೆ!

ನವದೆಹಲಿ: ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಪರವಾನಗಿ ಅಪಾಯದಲ್ಲಿದೆ. ಹೌದು, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಸಂಸ್ಥೆಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಅದರ ಪರವಾನಗಿಯನ್ನು ಅಮಾನತು ಅಥವಾ ರದ್ದತಿಗೆ ಏಕೆ ಪರಿಗಣಿಸಬಾರದು ಎಂದು ಕೇಳಿದೆ. ಇಂಡಿಗೋ ವಿಮಾನದಲ್ಲಿ ಬಡಿಸಿದ ಆಹಾರದಲ್ಲಿ ಹುಳುಗಳು ಕಂಡುಬಂದ ಪ್ರಕರಣಕ್ಕೆ ಇದು ಸಂಬಂಧಿಸಿದೆ. ಈ ಕುರಿತು ಮಹಿಳಾ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದರು. ಅವರ ದೂರಿನ ಮೇರೆಗೆ ಎಫ್‌ಎಸ್‌ಎಸ್‌ಎಐ ಇಂಡಿಗೋಗೆ ನೋಟಿಸ್ … Continue reading ಹುಳುವಿನಿಂದಾಗಿ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಪರವಾನಗಿ ಅಪಾಯದಲ್ಲಿದೆ!