More

    ಮಹಾರಾಷ್ಟ್ರದಲ್ಲಿ ಪೆಟ್ರೋಲ್​,ಡೀಸೆಲ್​ ಬೆಲೆಯಲ್ಲಿ ಇಳಿಕೆ: ಶಿಂಧೆ ಸರ್ಕಾರದ ಮಹತ್ವದ ಘೋಷಣೆ

    ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

    ಗಗನಕ್ಕೇರಿರುವ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಕಡಿತಗೊಳಿಸುವ ಮೂಲಕ ಸ್ವಲ್ಪ ಮಟ್ಟಿನ ಹೊರೆಯನ್ನು ಇಳಿಸಿದ್ದಾರೆ. ಲೀಟರ್​ ಪೆಟ್ರೋಲ್​ಗೆ 5 ರೂ. ಹಾಗೂ ಡೀಸೆಲ್​ ಬೆಲೆಯಲ್ಲಿ 3 ರೂ. ಇಳಿಕೆ ಮಾಡಿದ್ದಾರೆ.

    ಇಂಧನ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಘೋಷಿಸುವುದಾಗಿ ಹೇಳಿದ್ದ ವಾರದ ಬಳಿಕ ಈ ನಿರ್ಧಾರ ಪ್ರಕಟಿಸಿದ್ದಾರೆ. ಅಲ್ಲದೇ ತೈಲ ಬೆಲೆ ಇಳಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 6,000ಕೋಟಿ ರೂ. ಹೊರೆ ಬೀಳಲಿದೆ ಎಂದು ಶಿಂಧೆ ಹೇಳಿದ್ದರು. ಆದಾಗ್ಯೂ ತೈಲ ಬೆಲೆ ಕಡಿತಗೊಳಿಸುವ ಮೂಲಕ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದಾರೆ. (ಏಜೆನ್ಸೀಸ್​)

    ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್​ಗೆ ಕೋವಿಡ್​ ಸೋಂಕು: ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ

    ವಿಶ್ವದ ಶ್ರೇಷ್ಠ ಸ್ಥಳಗಳ ಪೈಕಿ ಭಾರತದ ಈ ಎರಡು ರಾಜ್ಯಗಳ ನಗರಗಳಿಗೂ ಸ್ಥಾನ! ಇಲ್ಲಿದೆ ವಿವರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts