ತೆರೆದ ಬಾವಿ ಯೋಜನೆಗೆ ಫುಲ್ ಡಿಮಾಂಡ್!; ನರೇಗಾ ಯೋಜನೆಯಡಿ 15 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆ

| ಮಂಜುನಾಥ ಕೋಳಿಗುಡ್ಡ ಬೆಳಗಾವಿ ಜನ-ಜಾನುವಾರು, ಕೃಷಿಗೆ ನೀರಿನ ಸಮಸ್ಯೆ ನೀಗಿಸುವ ಜತೆಯಲ್ಲೇ ಅಂತರ್ಜಲ ವೃದ್ಧಿಗಾಗಿ ಸರ್ಕಾರ ಕೈಗೊಂಡಿರುವ ‘ತೆರೆದ ಬಾವಿ’ ನಿರ್ಮಾಣ ಯೋಜನೆಗೆ ಬೇಡಿಕೆ ಹೆಚ್ಚಲಾರಂಭಿಸಿದೆ. ಈಗಾಗಲೇ ರಾಜ್ಯಾದ್ಯಂತ 4,500ಕ್ಕೂ ಅಧಿಕ ಬಾವಿಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿವೆ. ಗ್ರಾಮೀಣ ಪ್ರದೇಶಗಳಲ್ಲಿ ದೂರದ ನದಿಗಳಿಂದ ಪೈಪ್​ಲೈನ್ ಮೂಲಕ ನೀರು ತರುವುದು ವೆಚ್ಚದಾಯಕ. ಲಕ್ಷಾಂತರ ರೂ. ವೆಚ್ಚ ಮಾಡಿ ಕೊಳವೆ ಬಾವಿ ಕೊರೆಸುವುದೂ ಅಸಾಧ್ಯ. ಹೀಗಾಗಿ 2ರಿಂದ 5 ಎಕರೆಯೊಳಗೆ ಕೃಷಿ ಭೂಮಿ ಹೊಂದಿರುವ ಸಣ್ಣ ಮತ್ತು ಅತಿ … Continue reading ತೆರೆದ ಬಾವಿ ಯೋಜನೆಗೆ ಫುಲ್ ಡಿಮಾಂಡ್!; ನರೇಗಾ ಯೋಜನೆಯಡಿ 15 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆ