ಮತ್ತಷ್ಟು ಅನ್​ಲಾಕ್​: ಪೂಜಾ ಚಟುವಟಿಕೆಗಳಿಗೆ ಅನುಮತಿ; ಮನೋರಂಜನಾ ಉದ್ಯಾನಗಳಿಗೆ ಅವಕಾಶ

ಬೆಂಗಳೂರು : ಕರೊನಾ ಮತ್ತಷ್ಟು ಇಳಿಮುಖವಾಗುತ್ತಿರುವ ಕಾರಣ, ರಾಜ್ಯದಲ್ಲಿ ಹೆಚ್ಚುವರಿ ಚಟುವಟಿಕೆಗಳಿಗೆ ಅನುಮತಿ ನೀಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ. ಧಾರ್ಮಿಕ ಸ್ಥಳಗಳ ಕಾರ್ಯಚಟುವಟಿಕೆಗೆ ಸಂಬಂಧಿಸಿದಂತೆ ಮತ್ತು ಇತರ ಕೆಲವು ವಿನಾಯಿತಿಗಳನ್ನು ಸರ್ಕಾರ ಪ್ರಕಟಿಸಿದೆ. ಪೂಜಾ ಸ್ಥಳಗಳು (ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳು) ತೆರೆಯಲು ಅನುಮತಿ ನೀಡಲಾಗಿದೆ ಮತ್ತು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಭಾನುವಾರದಿಂದ ಆರಂಭಿಸಲು ಅನುಮತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಕೋವಿಡ್ ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ … Continue reading ಮತ್ತಷ್ಟು ಅನ್​ಲಾಕ್​: ಪೂಜಾ ಚಟುವಟಿಕೆಗಳಿಗೆ ಅನುಮತಿ; ಮನೋರಂಜನಾ ಉದ್ಯಾನಗಳಿಗೆ ಅವಕಾಶ