ಜಿ.ಸಿ.ಮುರ್ಮು ಭಾರತದ ನೂತನ ಸಿಎಜಿ

ನವದೆಹಲಿ: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸ್ಥಾನಕ್ಕೆ ನಿನ್ನೆ ರಾಜೀನಾಮೆ ಸಲ್ಲಿಸಿದ್ದ ಗಿರೀಶ್ ಚಂದ್ರ ಮುರ್ಮು ಅವರನ್ನು ನೂತನ ಕಂಪ್ಟ್ರೋಲರ್ ಆ್ಯಂಡ್ ಆಡಿಟ್ ಜನರಲ್​(ಸಿಎಜಿ) ಆಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ನಿನ್ನೆ ತಡರಾತ್ರಿ ಈ ನಿರ್ಣಯವನ್ನು ಕೇಂದ್ರ ಸರ್ಕಾರ ಘೋಷಿಸಿದೆ ಎಂದು ಐಎಎನ್​ಎಸ್ ವರದಿ ಮಾಡಿದೆ. ಜಮ್ಮು-ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನ ರದ್ದುಗೊಳಿಸಿ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ ಸರಿಯಾಗಿ ಒಂದು ವರ್ಷವಾಗಿತ್ತು ನಿನ್ನೆಗೆ. ನಿನ್ನೆಯೇ ಮುರ್ಮು ರಾಜೀನಾಮೆ ನೀಡಿದಾಗ ಅವರಿಗೆ ಮಹತ್ವದ ಹೊಣೆಗಾರಿಕೆಯನ್ನು ಕೇಂದ್ರ ಸರ್ಕಾರ … Continue reading ಜಿ.ಸಿ.ಮುರ್ಮು ಭಾರತದ ನೂತನ ಸಿಎಜಿ