ಖ್ಯಾತ ವಿಮರ್ಶಕ ಜಿ.ಎಚ್. ನಾಯಕ ಇನ್ನಿಲ್ಲ

ಮೈಸೂರು: ಕನ್ನಡ ಸಾಹಿತ್ಯ ಲೋಕದಲ್ಲಿ ಜಿ.ಎಚ್. ನಾಯಕ ಎಂದೇ ಚಿರಪರಿಚಿತರಾಗಿದ್ದ ಗೋವಿಂದರಾಯ ಹಮ್ಮಣ್ಣ ನಾಯಕ ಇಂದು ಮಧ್ಯಾಹ್ನ ಮೈಸೂರಿನಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ. 88 ವರ್ಷದ ಜಿ.ಎಚ್​. ನಾಯಕ ಖ್ಯಾತ ವಿಮರ್ಶಕ, ಪ್ರಾಧ್ಯಾಪಕರಲ್ಲಿ ಒಬ್ಬರಾಗಿದ್ದು. ಪತ್ನಿ ಮೀರಾ, ಪುತ್ರಿ ಕೀರ್ತಿ ಹಾಗೂ ಮೊಮ್ಮಗಳನ್ನು ಅಗಲಿದ್ದಾರೆ. 1935ರ ಸೆಪ್ಟೆಂಬರ್​ 18ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದಲ್ಲಿ ಜನಿಸಿದ್ದ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಇದನ್ನೂ ಓದಿ: 3 ವರ್ಷ … Continue reading ಖ್ಯಾತ ವಿಮರ್ಶಕ ಜಿ.ಎಚ್. ನಾಯಕ ಇನ್ನಿಲ್ಲ