ಕಾಂಗ್ರೆಸ್​ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ: ಜಿ. ಪರಮೇಶ್ವರ್​ ಹೇಳಿಕೆ

ಬೆಂಗಳೂರು: ಚುನಾವಣೆಯಲ್ಲಿ ಗೆಲ್ಲುವ ಮುನ್ನ 5 ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್​, ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ವರಸೆ ಬದಲಾಯಿಸಿದೆ. ಕಾಂಗ್ರೆಸ್​ ಗ್ಯಾರೆಂಟಿಗಳಿಗೆ ಷರತ್ತು ವಿಧಿಸುವುದಾಗಿ ಜಿ. ಪರಮೇಶ್ವರ್​ ಹೇಳಿದ್ದಾರೆ. ಈ ಹಿಂದೆ ಷರತ್ತಿನ ಬಗ್ಗೆ ತಿಳಿಸದೇ ಎಲ್ಲರಿಗೂ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು. ನಾವು ಬದ್ಧರಾಗಿ ಇರುತ್ತೇವೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಪರಮೇಶ್ವರ್​, ಕಾಂಗ್ರೆಸ್ ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತದೆ. ಮೊದಲ ಕ್ಯಾಬಿನೆಟ್​ನಲ್ಲೇ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. … Continue reading ಕಾಂಗ್ರೆಸ್​ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ: ಜಿ. ಪರಮೇಶ್ವರ್​ ಹೇಳಿಕೆ