ಅಡವಿಸೋಮಾಪೂರ ಸಣ್ಣ ತಾಂಡೆ ಶಾಲೆಯಲ್ಲಿ ಭಾರತರತ್ನ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ.

IMG_20250414_090552
filter: 0; fileterIntensity: 0.0; filterMask: 0; captureOrientation: null; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;
Published on
ಗದಗ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಡವಿಸೋಮಾಪೂರ ಸಣ್ಣ ತಾಂಡೆ ಶಾಲೆಯಲ್ಲಿ ವಿಶ್ವಜ್ಞಾನಿ, ಭಾರತರತ್ನ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.
ಮುಖ್ಯಶಿಕ್ಷಕ ಮಲ್ಲೇಶ ಡಿ ಎಚ್ ಮಾತನಾಡಿದ ಅವರು ಡಾ ಬಿ ಆರ್ ಅಂಬೇಡ್ಕರ್ ಅವರ ಜೀವನ, ಶಿಕ್ಷಣ, ಸಾಮಾಜಿಕ ಹೋರಾಟ, ಸಂಘರ್ಷ ಹಾಗೂ ಅವರ ಬದುಕು ಬರಹ ನಮಗೆಲ್ಲ ಮಾರ್ಗದರ್ಶಿಯಾಗಬೇಕು ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಮುನ್ನೆಡೆಯಬೇಕು ಎಂದರು.
ಶಿಕ್ಷಕರಾದ ಎಸ್ ಜಿ ಅಮ್ಮಿನಭಾವಿ ಎಸ್ ಟಿ ಹಳಕಟ್ಟಿ, ಪಿ ಬಿ ಕಿಲಬನವರ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಶ್ರೀಮತಿ ಪಾರವ್ವ ಉಮೇಶ ಲಮಾಣಿ, ಉಪಾಧ್ಯಕ್ಷ ಮಂಜಪ್ಪ ಲಕ್ಷ್ಮಣ ರಜಪೂತ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸೋಮಣ್ಣ ರಾಠೋಡ, ಲಕ್ಷ್ಮಣ ಲಮಾಣಿ, ಸುಮಿತ್ರಾ ಲಮಾಣಿ, ರೋಹಿಣಿ ಲಮಾಣಿ, ಶೀಲವ್ವ ಲಮಾಣಿ, ಸಾವಕ್ಕ ಲಮಾಣಿ, ಶಾಲಾ ಮಕ್ಕಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net