More

    ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿ ಪದಾಧಿಕಾರಿಗಳ ನೇಮಕ

    ಗದಗ: ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್​ ಗುರುವಾರ ಆದೇಶ ಹೊರಡಿಸಿದ್ದಾರೆ. ಗದಗ ತಾಲೂಕು ಸಮಿತಿ ಅಧ್ಯರಾಗಿ ಅಶೋಕ ಮಂದಾಲಿ, ಶಂಭು ಕಾಳೆ, ಮೀನಾ ಬೆನಕಣ್ಣವರ, ಸಾವಿತ್ರಿ ಹೂಗಾರ , ದಯಾನಂದ ಪವಾರ, ಸಂಗು ಕೆರಕಲಮಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿಕಾಯಕರ, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶಸಿಂಗ್​ ಮಿಟಾಡೆ, ಮಲ್ಲಪ್ಪ ಬಾರ್ಕೇರ, ಭಾಷಾ ಮಲ್ಲಸಮುದ್ರ, ಕೃಷ್ಣಗೌಡ ಪಾಟೀಲ ಸದಸ್ಯರಾಗಿ ಆಯ್ಕೆ ಆಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts