ಈ ಸಂರ್ಭದಲ್ಲಿ ರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ , ಶಾಸಕ ಡಾ. ಚಂದ್ರು ಲಮಾಣಿ , ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ, ಮಾಜಿ ಶಾಸಕ ಡಿ ಆರ್ ಪಾಟೀಲ, ಎಸ್ ಎನ್ ಬಳ್ಳಾರಿ, ಎಂ ಡಿ ಮಕಾಂದರ, ಪ್ರಬು ಮೇಟಿ, ಅಶೋಕ ಮಂದಾಲಿ, ಶಾರದ ಹಿರೇಗೌಡರ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿ .ಪಂ ಮುಖ್ಯಕರ್ಯನರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಸೇರಿದಂತೆ ಗಣ್ಯರು ಅಧಿಕಾರಿಗಳು ಹಾಜರಿದ್ದರು