ಗದಗ: ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಾರ್ವಜನಿಕರ ಸಹಾಯ ಅಗತ್ಯವಾಗಿದೆ. ಇನ್ನರ್ವ್ಹೀಲ್ ಕ್ಲಬ್ ಮಕ್ಕಳ ಶೈಣಿಕ ಅಭಿವೃದ್ಧಿಗೆ ಪೂರಕವಾಗಿ ಮಕ್ಕಳ ಕಲಿಕಾ ಸಾಮಗ್ರಿ ವಿತರಿಸಿ ಸಹಾಯ ಹಸ್ತ ನೀಡಿದೆ ಎಂದು ಕ್ಲಬ್ ಅಧ್ಯೆ ನಾಗರತ್ನಾ ಮಾರನಬಸರಿ ಹೇಳಿದರು.
ಇನ್ನರ್ವ್ಹೀಲ್ ಕ್ಲಬ್ ವತಿಯಿಂದ ದತ್ತು ಪಡೆದ ಸರ್ಕಾರಿ ಶಾಲೆ ನ.12ರಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಿ ಮಾತನಾಡಿದರು.
ಮಕ್ಕಳು ಬದುಕಿನ ಭವಿಷ್ಯ. ಚಿಕ್ಕ ವಯಸ್ಸಿನಲ್ಲಿ ಉತ್ತಮ ಬೆಳವಣಿಗೆ ಅವಶ್ಯ. ಹೀಗಾಗಿ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಸಹಾಯಕ್ಕೆ ಇನ್ನರ್ವ್ಹಿಲ್ ಕ್ಲಬ್ ಸಿದ್ದ ಎಂದರು.
ಕ್ಲಬ್ ಸದಸ್ಯೆ ಸುಮಾ ಪಾಟೀಲ ಮಾತನಾಡಿ, ಶಾಲೆಗೆ ನೀರಿನ ಬಾಟಲ್, ಮಕ್ಕಳಿಗೆ ರ್ಕುಚಿ, ಟೇಬಲ್, ಲೈಬ್ರರಿಗೆ ಬುಕ್ ಸ್ಟಾ$ಂಡ್, ಪುಸ್ತಕಗಳನ್ನು ವಿತರಿಸಲಾಗಿದೆ. ಈ ಪ್ರಕ್ರಿಯೆ ಮುಂದುವರಿಯಲಿದೆ ಎಂದರು.
ಸರೋಜಾದೇವಿ ಆಲೂರ, ಕಮಲಾ ಭೂಮಾ, ಶಾಂತಾ ಗೌಡರ, ಪ್ರೇಮಾ ಗುಳಗೌಡರ, ವೀಣಾ ತಿರ್ಲಾಪೂರ, ಪುಷ್ಪಾ ಭಂಡಾರಿ ಇತರರು ಇದ್ದರು.
ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಹಾಯ: ನಾಗರತ್ನಾ

ಈ ಸಮಸ್ಯೆಗಳಿರುವ ಜನರು, ಅಪ್ಪಿತಪ್ಪಿಯೂ ಸಹ ಬಿಸಿನೀರನ್ನು ಕುಡಿಯಬಾರದು! hot water
hot water: ಸಾಮಾನ್ಯವಾಗಿ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯಲು ಇಷ್ಟಪಡುತ್ತಾರೆ. ವಯಸ್ಕರು…
ದಂಪತಿ ನಡುವೆ ಜಗಳ, ಹಣದ ಸಮಸ್ಯೆಗಳನ್ನು ತಪ್ಪಿಸಲು, ಮನೆಯ ಈ ಮೂಲೆಯಲ್ಲಿ ನವಿಲು ಗರಿಯನ್ನು ಇರಿಸಿ ಸಾಕು… Vastu Tips
Vastu Tips : ಪೌರಾಣಿಕ ಗ್ರಂಥಗಳ ಪ್ರಕಾರ, ಹಿಂದೂ ಧರ್ಮದಲ್ಲಿ ನವಿಲು ಗರಿಗಳಿಗೆ ವಿಶೇಷ ಸ್ಥಾನವಿದೆ. …
ಮಧ್ಯಾಹ್ನದ ಊಟದಲ್ಲಿ ಈ 2 ಪದಾರ್ಥಗಳನ್ನು ತಿಂದರೆ ನಿಮ್ಮನ್ನು ಮಧ್ಯಾಹ್ನ ಕಾಡುವ ನಿದ್ರೆ ಮಾಯ!
sleep: ಮಧ್ಯಾಹ್ನ ಊಟ ಮಾಡಿದ ನಂತರ ನಿದ್ರೆ ಬರುವುದು ಸಹಜ. ಈ ರೀತಿಯ ನಿದ್ರೆ ಬರುವುದರಿಂದ,…