Thursday, 15th November 2018  

Vijayavani

ಸಚಿವ ಸ್ಥಾನಕ್ಕಾಗಿ ಬಳ್ಳಾರಿ ಶಾಸಕರ ಲಾಬಿ - ತುಕಾರಾಂ ಸೇರಿದಂತೆ ಐವರ ಪೈಪೋಟಿ        RSS ಬೈಠಕ್​​ನಲ್ಲಿ ರಾಮಮಂದಿರ ಪ್ರತಿಧ್ವನಿ-ಶಬರಿಮಲೆ ಹೋರಾಟದಿಂದ ಹಿಂದೆ ಸರಿಯಲ್ಲ-ಷಾ ಸಮ್ಮುಖದಲ್ಲಿ ನಿರ್ಧಾರ        KRS ಬಳಿ 125 ಅಡಿ ಎತ್ತರದ ಕಾವೇರಿ ಮಾತೆ ಸ್ಟ್ಯಾಚ್ಯೂ ನಿರ್ಧಾರ-ಡಿಕೆಶಿ ನೇತೃತ್ವದ ಸಮಿತಿಯ ತೀರ್ಮಾನ        ರವಿ ಕೊಲೆ ಹಿಂದೆ ಸೈಲೆಂಟ್ ಸುನಿಲನ ನೆರಳು - ತುಮಕೂರು ಡಾಬಾದಲ್ಲೇ ನಡೆದಿತ್ತು ಹಂತಕ ಮೀಟಿಂಗ್        ತಮಿಳುನಾಡಿನಲ್ಲಿ ಗಜ ಆರ್ಭಟ-ಸಮುದ್ರದಲ್ಲಿ ಅಲೆಗಳ ಅಬ್ಬರ-ಬೆಂಗಳೂರಿನ ಹಲವೆಡೆ ಮಳೆ ಸಾಧ್ಯತೆ        ದೀಪ್​-ವೀರ್​​ ಕಲ್ಯಾಣೋತ್ಸವ-ನಿನ್ನೆ ಕೊಂಕಣಿ, ಇಂದು ಸಿಂಧಿ ಸ್ಟೈಲ್​ ಕಲ್ಯಾಣ-ಇಟಲಿಯಲ್ಲಿ ಅದ್ದೂರಿ ವಿವಾಹ       
Breaking News

ಗದಗದ ರೋಣದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ

Thursday, 12.07.2018, 7:50 AM       No Comments

ಗದಗ: ಜಿಲ್ಲೆಯ ರೋಣ ಪಟ್ಟಣದಲ್ಲಿ ಭ್ರಷ್ಟ ಅಧಿಕಾರಿಯ ಮನೆ ಮತ್ತು ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ರೋಣ ಜಿಲ್ಲಾ ಪಂಚಾಯತಿ ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಇಂಜಿನಿಯರ್ ಎಸ್.ಎಚ್.ರಡ್ಡೇರ ಮನೆ ಮತ್ತು ಕಛೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಡಿ,ವೈ.ಎಸ್​.ಪಿ. ವಾಸುದೇವ, ಸಿಪಿಐ ಆನಂದ ಒನಕುದರಿ, ಮಂಜುನಾಥ ಕುಸುಗಲ್. ಪ್ರಮೋದ ಯಲಿಗಾರ ನೇತೃತ್ವದಲ್ಲಿ ದಾಳಿ ನಡೆದಿದೆ.

ರಡ್ಡೇರ ಅವರ ಮನೆ ಮತ್ತು ಕಚೇರಿಯಲ್ಲಿ ಬೀಡು ಬಿಟ್ಟಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Back To Top