ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ; ಕೊಲೆಯ ಹಿಂದಿನ ಕಾರಣ ಬಿಚ್ಚಿಟ್ಟ ಎಸ್​ಪಿ

ಗದಗ: ಏಪ್ರಿಲ್​ 19ರಂದು ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಏಪ್ರಿಲ್​ 19ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಐವರು ಆರೋಪಿಗಳು ಕರತ್ಯ ಎಸಗಿ ಪರಾರಿಯಾಗಿದ್ದಾರೆ. ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,  ಐದು ತಂಡ ರಚಿಸಿ ಹಂತಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇದನ್ನೂ … Continue reading ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ; ಕೊಲೆಯ ಹಿಂದಿನ ಕಾರಣ ಬಿಚ್ಚಿಟ್ಟ ಎಸ್​ಪಿ