More

    ಗದಗ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವಿದ್ಯಾದಾನ ಸಮಿತಿಯ ಶ್ರೀಮತಿ ಎಂ. ಬಿ. ಹುಯಿಲಗೋಳ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ಡಾ. ಗಂಗೂಬಾಯಿ ಪವಾರ ರವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಸಮಸ್ತ ಉಪನ್ಯಾಸಕ ಬಳಗದವರು, ಸಿಬ್ಬಂದಿ ವರ್ಗದವರು ಹಾಗೂ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts