ಬಾಕ್ಸ್​ ಆಫೀಸ್​ನಲ್ಲಿ ಘರ್ಜಿಸಿದ ‘ಗದರ್​ 2’; ಒಟ್ಟು ಕಲೆಕ್ಷನ್​ ಎಷ್ಟು ಗೊತ್ತಾ?

ಮುಂಬೈ: ಕಳೆದ ನಾಲ್ಕು ದಿನಗಳಿಂದ ಭಾರತೀಯ ಚಿತ್ರರಂಗದ ಬಾಕ್ಸ್​ ಆಫೀಸ್​ನಲ್ಲಿ ಭಾರೀ ಪೈಪೋಟಿ ನಡೆಯುತ್ತಿದ್ದು, ರಜನಿಕಾಂತ್​ ಅಭಿನಯದ ‘ಜೈಲರ್’​ ಮತ್ತು ಸನ್ನಿ ಡಿಯೋಲ್​ ನಟನೆಯ ‘ಗದರ್​ 2’ ಸಿನಿಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಬಹುಸಂಖ್ಯೆಯಲ್ಲಿ ಕರೆತರುವಲ್ಲಿ ಯಶಸ್ವಿಯಾಗಿದೆ. ಈ ಮಧ್ಯೆ ಗದರ್​ 2 ಗಳಿಕೆಯಲ್ಲಿ ಮುನ್ನುಗ್ಗುತ್ತಿದ್ದು, ಆಗಸ್ಟ್​ 15 ರಂದು ಉತ್ತಮ ಕಲೆಕ್ಷನ್​ ಮಾಡಿದೆ. ಇದನ್ನೂ ಓದಿ: ಮಾಧ್ಯಮ ಸದಾ ಪ್ರತಿಪಕ್ಷದಂತೆ ಕಾರ್ಯನಿರ್ವಹಿಸಬೇಕು: ಸಿದ್ದರಾಜು, ಕೆಯುಡಬ್ಲ್ಯೂಜೆ ವತಿಯಿಂದ ’ಮನೆಯಂಗಳದಲ್ಲಿ ಮನದುಂಬಿ ನಮನ’ ‘ಗದರ್: ಏಕ್ ಪ್ರೇಮ್ ಕಥಾ’ ಚಿತ್ರದ ಮುಂದುವರಿದ ಭಾಗವಾಗಿರುವ … Continue reading ಬಾಕ್ಸ್​ ಆಫೀಸ್​ನಲ್ಲಿ ಘರ್ಜಿಸಿದ ‘ಗದರ್​ 2’; ಒಟ್ಟು ಕಲೆಕ್ಷನ್​ ಎಷ್ಟು ಗೊತ್ತಾ?