ದೇಶೀಯ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ಸಿಎಸ್‌ಕೆ ತಾರೆ ಋತುರಾಜ್ ಗಾಯಕ್ವಾಡ್

ನವದೆಹಲಿ: ಮಹಾರಾಷ್ಟ್ರದ ಆರಂಭಿಕ ಋತುರಾಜ್ ಗಾಯಕ್ವಾಡ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿ ಗಮನಸೆಳೆದಿದ್ದಾರೆ. ಐಪಿಎಲ್ 14ನೇ ಆವೃತ್ತಿಯಲ್ಲಿ ಸಿಎಸ್‌ಕೆ ಪರ ಸರ್ವಾಧಿಕ ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ 24 ವರ್ಷದ ಋತುರಾಜ್ ಟೂರ್ನಿಯ 3 ಪಂದ್ಯಗಳಲ್ಲಿ ಒಟ್ಟು 414 ರನ್ ಬಾರಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾ ಪ್ರವಾಸದ ಏಕದಿನ ಸರಣಿಗೆ ಭಾರತ ತಂಡದ ಕದ ತಟ್ಟಿದ್ದಾರೆ. ಶನಿವಾರ ಕೇರಳ ವಿರುದ್ಧ 124 ರನ್ (129 ಎಸೆತ, 9 ಬೌಂಡರಿ, … Continue reading ದೇಶೀಯ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ಸಿಎಸ್‌ಕೆ ತಾರೆ ಋತುರಾಜ್ ಗಾಯಕ್ವಾಡ್