ಸಾವಿನ ದವಡೆಯಿಂದ ಪಾರು
ಸಾವಿನ ಹೊಸ್ತಿಲಿಗೆ ಹೋಗಿ ಅದೃಷ್ಟವಶಾತ್ ಬದುಕಿ ಬಂದಿರುವ ಯಶಿಕಾ, ಹಿಂದಿನ ನೋವೆಲ್ಲ ಮರೆತು ಮತ್ತೆ ಗ್ಲಾಮರ್ ಲೋಕದ ಕ್ಷಣಗಳನ್ನು ಸವಿಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಿದ್ದ ಯಶಿಕಾ, ಅಪಘಾತದ ನಂತರ ಸಾಕಷ್ಟು ದಿನಗಳ ಕಾಲ ಜಾಲತಾಣದಿಂದ ದೂರ ಉಳಿದಿದ್ದರು.