ಹೊಟ್ಟೆ ಉಬ್ಬುವುದು, ಗ್ಯಾಸ್ ಸಮಸ್ಯೆ
ಆಲೂಗಡ್ಡೆ ತಿನ್ನುವುದರಿಂದ ಜೀರ್ಣಕ್ರಿಯೆ ಸಮಸ್ಯೆ, ಹೊಟ್ಟೆ ಉಬ್ಬುವುದು ಮತ್ತು ಗ್ಯಾಸ್ ಸಮಸ್ಯೆಗಳು ಕಾಡಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಫ್ರೈಸ್, ಚಿಪ್ಸ್ನಂತೆ ಬೇಯಿಸಿದ ಆಲೂಗಡ್ಡೆ ತಿನ್ನುವುದು ಒಳ್ಳೆಯದಲ್ಲ. ಇದು ಅಧಿಕ ರಕ್ತದೊತ್ತಡ ಮತ್ತು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ.