ಆರೋಗ್ಯಕ್ಕೆ ಅತ್ಯಂತ ಹಾನಿಕಾರಕ
ಇಂದಿನ ಜೀವನಶೈಲಿಯಲ್ಲಿ ಅನೇಕರು ಹಾಸಿಗೆಯ ಮೇಲೆ ಕುಳಿತು ಊಟ ಮಾಡುವ ಅಭ್ಯಾಸ ಮಾಡಿಕೊಂಡಿದ್ದಾರೆ. ಅದರಲ್ಲೂ ಟಿವಿ ಅಥವಾ ಮೊಬೈಲ್ ನೋಡುತ್ತಾ ಹಾಸಿಗೆಯ ಮೇಲೆ ಕುಳಿತು ತಿನ್ನುವುದು ಆರಾಮದಾಯಕ ಎನಿಸಬಹುದು. ಆದರೆ, ಆಯುರ್ವೇದ ಮತ್ತು ಆಧುನಿಕ ವಿಜ್ಞಾನದ ಪ್ರಕಾರ ಇದು ಆರೋಗ್ಯಕ್ಕೆ ಅತ್ಯಂತ ಹಾನಿಕಾರಕ.