ರೋಗನಿರೋಧಕ ಶಕ್ತಿ ಹೆಚ್ಚಳ
ಒಣದ್ರಾಕ್ಷಿಯಲ್ಲಿ ಗ್ಲುಕೋಸ್ ಮತ್ತು ಫ್ರಕ್ಟೋಸ್‌ನಂತಹ ನೈಸರ್ಗಿಕ ಸಕ್ಕರೆ ಅಂಶವಿದ್ದು, ಇದು ದೇಹಕ್ಕೆ ತಕ್ಷಣದ ಶಕ್ತಿಯನ್ನು ನೀಡುತ್ತದೆ. ಹಾಲಿನ ಪ್ರೊಟೀನ್ ಮತ್ತು ಒಣದ್ರಾಕ್ಷಿಯ ಆಂಟಿ-ಆಕ್ಸಿಡೆಂಟ್‌ಗಳು ಒಟ್ಟಾಗಿ ಸೇರಿದಾಗ ದೇಹದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ ಹಾಗೂ ದೈಹಿಕ ದೌರ್ಬಲ್ಯ ದೂರವಾಗುತ್ತದೆ.