ಜೀರ್ಣಕ್ರಿಯೆ ಸುಧಾರಣೆ
ನೇರಳೆ ಹಣ್ಣಿನಲ್ಲಿ ವಿಟಮಿನ್ A ಮತ್ತು C ಹೇರಳವಾಗಿದ್ದು, ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಮಲಬದ್ಧತೆ, ಅತಿಸಾರ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗಳಿಂದ ಬಳಲುವವರಿಗೆ ಇದು ರಾಮಬಾಣ. ಇದು ಹಸಿವನ್ನು ಹೆಚ್ಚಿಸಲು ಮತ್ತು ಜೀರ್ಣಾಂಗವ್ಯೂಹವನ್ನು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ.