ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಶ್ಮಿಕಾ ಮಿಂಚು | Rashmika Mandanna
ನಟಿ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಸ್ಟಾರ್ ನಾಯಕಿಯಾಗಿ ಮಿಂಚುತ್ತಿದ್ದಾರೆ. ಅಷ್ಟೇ ಅಲ್ಲ, ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ.
ಥಮ್ಮಾ ಚಿತ್ರ ಬಿಡುಗಡೆಗೆ ರೆಡಿ | Rashmika Mandanna
ತಾಜಾ ಸಂಗತಿ ಏನೆಂದರೆ, ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಅಭಿನಯದ ಹಾರರ್ ಥ್ರಿಲ್ಲರ್ ಚಿತ್ರ ಥಮ್ಮಾ ಅಕ್ಟೋಬರ್ 21 ರಂದು ಬಿಡುಗಡೆಯಾಗಲಿದೆ.
ರಶ್ಮಿಕಾ ಹಾಟ್ ಸಾಂಗ್ | Rashmika Mandanna
ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ರಶ್ಮಿಕಾ ಸಿಕ್ಕಾಪಟ್ಟೆ ಹಾಟ್ ಆಗಿ ಸೊಂಟ ಬಳುಕಿಸಿದ್ದಾರೆ. ಆಯುಷ್ಮಾನ್ ಜೊತೆ ಹಸಿಬಿಸಿ ದೃಶ್ಯಗಳಲ್ಲಿ ಹೆಜ್ಜೆ ಹಾಕಿದ್ದಾರೆ.
ಬೋಲ್ಡ್ ಸಾಂಗ್ ವೈರಲ್ | Rashmika Mandanna
ಈ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ರಶ್ಮಿಕಾ ಮೈಮಾಟಕ್ಕೆ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ.
ಹಾರರ್ ಕಾಮಿಡಿ ಸಿನಿಮಾ | Rashmika Mandanna
ಥಮ್ಮಾ ಚಿತ್ರವು ಹಾರರ್ ಕಾಮಿಡಿ ಯುನಿವರ್ಸ್‌ನ ಐದನೇ ಭಾಗವಾಗಿದ್ದು, ಆದಿತ್ಯ ಸರ್ಪೋಟ್ದಾರ್ ನಿರ್ದೇಶನದಲ್ಲಿ ಅಯುಷ್ಮಾನ್ ಖುರಾನಾ, ರಶ್ಮಿಕಾ ಮಂದಣ್ಣ, ನವಾಜುದ್ದೀನ್ ಸಿದ್ದಿಕಿ, ಸುನೀಲ್ ಶೆಟ್ಟಿ ಮತ್ತು ಪರೇಶ್ ರಾವಲ್ ಅಭಿನಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News