ಜೀರ್ಣಕ್ರಿಯೆಯ ತೊಂದರೆ
ಜೇನುತುಪ್ಪದಲ್ಲಿರುವ ಕಾರ್ಬೋಹೈಡ್ರೇಟ್‌ಗಳು ಮತ್ತು ಫ್ರಕ್ಟೋಸ್ ಅಂಶವನ್ನು ಎಲ್ಲರ ಜೀರ್ಣಾಂಗವ್ಯೂಹವೂ ಸುಲಭವಾಗಿ ಸ್ವೀಕರಿಸುವುದಿಲ್ಲ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪದ ನೀರು ಕುಡಿಯುವುದರಿಂದ ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್, ಹೊಟ್ಟೆ ನೋವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು.