ಹೆಚ್ಚಾಗಿ ಫೋನ್ ಬಳಸುವುದರಿಂದ ನಿಮ್ಮ ಕುತ್ತಿಗೆಯ ಮೇಲೆ ಎಷ್ಟು ಭಾರ ಬೀಳುತ್ತೆ ಗೊತ
phone; ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ಗಳ ಅತಿಯಾದ ಬಳಕೆ ಜನರ ನಡುವಿನ ವೈಯಕ್ತಿಕ ಸಂಬಂಧಗಳನ್ನು ಹಾಳುಮಾಡುತ್ತಿದೆ. ಕೂತರು, ನಿಂತರು ಹಾಗೂ ಮಲಗಿದರೂ ಮೊಬೈಲ್ ಬೇಕೇ ಬೇಕು ಎನ್ನುವಂತಾಗಿದೆ. ಊಟ ಮಾಡುವಾಗ, ಪ್ರಯಾಣ ಮಾಡುವಾಗ ಮತ್ತು ನಿತ್ಯ ಕರ್ಮಗಳನ್ನು ಮುಗಿಸುವಾಗಲೂ ಮೊಬೈಲ್ ಕೈಯಲ್ಲಿ ಹಿಡಿದಿರಲೇಬೇಕು.