ಚಳಿಗಾಲದಲ್ಲಿ ಈ ಆಹಾರ ಪದಾರ್ಥಗಳನ್ನು ಮಿಸ್​ ಮಾಡಲೇಬೇಡಿ! Winter Foods

ಸಿಟ್ರಸ್ ಹಣ್ಣುಗಳು
ಸಿಟ್ರಸ್ ಹಣ್ಣುಗಳು
Published on
Winter food

ಸಿಟ್ರಸ್ ಹಣ್ಣುಗಳು

ಸಿಟ್ರಸ್ ಹಣ್ಣುಗಳು ವಿಟಮಿನ್ ಸಿ ಇಂದ ಸಮೃದ್ಧವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಶೀತ ಮತ್ತು ಜ್ವರದ ವಿರುದ್ಧ ಹೋರಾಟ ನಡೆಸುತ್ತದೆ.
Winter food

ಸಿಹಿ ಆಲೂಗಡ್ಡೆ

ಸಿಹಿ ಗೆಣಸುಗಳು ಬೀಟಾ-ಕ್ಯಾರೋಟಿನ್​ನ್ನು ಹೊಂದಿರುತ್ತದೆ. ಇದು ವಿಟಮಿನ್​ ಎ ಯನ್ನು ಹೊಂದಿರುವುದರಿಂದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
Winter food

ಸೊಪ್ಪುಗಳು

ಈ ಹಸಿರು ತರಕಾರಿಗಳು ಅಧಿಕ ಪೋಷಕಾಂಶಗಳನ್ನು ಹೊಂದಿದ್ದು, ಇದು ಕಬ್ಬಿಣ, ಕ್ಯಾಲ್ಸಿಯಂ ಮತ್ತು ವಿಟಮಿನ್ ಎ, ಸಿ ಮತ್ತು ಕೆ ನಂತಹ ಖನಿಜಗಳನ್ನು ಹೊಂದಿದೆ.
Winter food

ಕ್ಯಾರೆಟ್

ಕ್ಯಾರೆಟ್‌ಗಳಲ್ಲಿ ಬೀಟಾ-ಕ್ಯಾರೋಟಿನ್ ಮತ್ತು ಫೈಬರ್​​ಗಳು ಸಮೃದ್ಧವಾಗಿವೆ. ಈ ತರಕಾರಿಯು ಕಣ್ಣಿನ ಆರೋಗ್ಯ ಮತ್ತು ಜೀರ್ಣಕ್ರಿಯೆಯನ್ನು ಬೆಂಬಲಿಸುತ್ತದೆ.
Winter food

ಧಾನ್ಯಗಳು

ಧಾನ್ಯಗಳು ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್ ಮತ್ತು ವಿಟಮಿನ್ ಇ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net