ಬೆಂಗಳೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ವಾಗತಿಸಿದರು.
ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ವಾಗತಿಸಿದರು
ನಮ್ಮ ಮೆಟ್ರೋದ ಪಿಂಕ್ ಲೈನ್ಗೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ ತೋರಿದರು.
ಬೆಂಗಳೂರಿನಲ್ಲಿ ಮೆಟ್ರೋ ರೈಲು ಯೋಜನೆಯ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪಿಂಕ್ ಲೈನ್ನಲ್ಲಿ ಪ್ರಯಾಣಿಸಿದರು.
ಬೆಂಗಳೂರಿನಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಪಿಂಕ್ ಲೈನ್ ಮೆಟ್ರೋ ರೈಲು ಯೋಜನೆಯ ಉದ್ಘಾಟನೆಗಾಗಿ ಆಗಮಿಸಿದ್ದ ಪ್ರಧಾನಿ ಮೋದಿ ರೋಡ್ ಶೋ ನಡೆಸಿದರು.Shailendra Bhojak