ಚಳಿಗಾಲದಲ್ಲಿ ಶೀತ ವಾತಾವರಣ
ಚಳಿಗಾಲದಲ್ಲಿ ಶೀತ ವಾತಾವರಣ ಇರುವುದರಿಂದ ಜನರು ರೋಗಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚು. ತಿಳಿಯದೆ ಮಾಡುವ ಕೆಲವು ತಪ್ಪುಗಳಿಂದ ಅನೇಕ ಜನರು ತೊಂದರೆಗೆ ಸಿಲುಕುತ್ತಾರೆ. ಚಳಿಗಾಲದಲ್ಲಿ ಶೀತ, ಕೆಮ್ಮು, ಗಂಟಲು ನೋವು ಮತ್ತು ಉಸಿರಾಟದ ತೊಂದರೆಗಳು ಹೆಚ್ಚಾಗಿ ಕಂಡುಬರುತ್ತವೆ. ನೀವು ಕೆಲವು ಮುನ್ನೆಚ್ಚರಿಕೆಗಳನ್ನು ಅನುಸರಿಸಿದರೆ, ಅದು ನಿಮ್ಮ ಆರೋಗ್ಯ ಮತ್ತು ಜೀವನಶೈಲಿಯ ಮ