ಬೆಂಡೆಕಾಯಿ ನೀರು ಕುಡಿಯುವುದರಿಂದ ಆಗುವ ಲಾಭಗಳೇನು? Okra water

ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಣ
ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಣ
Published on
Okra water

ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಣ

ಬೆಂಡೆಕಾಯಿಯಲ್ಲಿ ಇರುವ ನಾರಿನಾಂಶ ಮತ್ತು ಪಾಲಿಸ್ಯಾಕರೈಡ್‌ಗಳು ರಕ್ತದಲ್ಲಿನ ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸಿ ಮಧುಮೇಹ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಇದನ್ನು ಮಧುಮೇಹಿ ರೋಗಿಗಳು ಸೇವಿಸುವುದರಿಂದ ಉತ್ತಮ ಲಾಭವನ್ನು ಪಡೆಯಬಹುದು.
Okra water

ಜೀರ್ಣಕ್ರಿಯೆ ಸುಧಾರಣೆ

ಇದರಲ್ಲಿರುವ ನಾರಿನಾಂಶವು ಮಲಬದ್ಧತೆಯನ್ನು ನಿವಾರಿಸಿ, ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ. ಜೊತೆಗೆ ಆಮ್ಲೀಯತೆ, ಗ್ಯಾಸ್ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
Okra water

ಹೃದಯ ಆರೋಗ್ಯಕ್ಕೆ ಒಳ್ಳೆಯದು

ಬೆಂಡೆಕಾಯಿ ನೀರು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ, ರಕ್ತನಾಳಗಳನ್ನು ಆರೋಗ್ಯವಾಗಿಡುತ್ತದೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ತಗ್ಗಿಸುತ್ತದೆ.
Okra water

ತೂಕ ನಿಯಂತ್ರಣ

ಬೆಂಡೆಕಾಯಿ ನೀರು ಕಡಿಮೆ ಕ್ಯಾಲೊರಿ ಮತ್ತು ಹೆಚ್ಚು ನಾರಿನಾಂಶದಿಂದ ಕೂಡಿದ್ದು, ಹೊಟ್ಟೆ ತುಂಬಿದ ಭಾವನೆ ನೀಡುತ್ತದೆ. ಇದು ತೂಕ ಇಳಿಸಲು ಸಹಾಯ ಮಾಡುತ್ತದೆ.
Okra water

ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ

ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ರೋಗನಿರೋಧಕ ಶಕ್ತಿ ಬಲಪಡಿಸಿ, ಚರ್ಮಕ್ಕೆ ಕಾಂತಿ ನೀಡುತ್ತದೆ ಮತ್ತು ಮೊಡವೆಗಳನ್ನು ಹೋಗಲಾಡಿಸುತ್ತದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net