ಸಂಜನಾ ಬುರ್ಲಿ ಕೈ ಹಿಡಿಯಲಿರುವ ವರ ಯಾರು? Sanjana Burli

ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾದ ಸಂಜನಾ ಬುರ್ಲಿ!
ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾದ ಸಂಜನಾ ಬುರ್ಲಿ!
Published on
Who is the groom who will marry Sanjana Burli

ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾದ ಸಂಜನಾ ಬುರ್ಲಿ!

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ 'ಪುಟ್ಟಕ್ಕನ ಮಕ್ಕಳು' ಮೂಲಕ ಮನೆಮಾತಾಗಿರುವ ನಟಿ ಸಂಜನಾ ಬುರ್ಲಿ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಇತ್ತೀಚೆಗಷ್ಟೇ ಅವರ ನಿಶ್ಚಿತಾರ್ಥ ಸಮಾರಂಭವು ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದೆ.
Who is the groom who will marry Sanjana Burli

ಸಂಜನಾ ಬುರ್ಲಿ ಕೈ ಹಿಡಿಯಲಿರುವ ವರ ಯಾರು?

ಸಂಜನಾ ಅವರು ಸಮರ್ಥ್ ಎಂಬುವವರ ಜೊತೆ ಉಂಗುರ ಬದಲಾಯಿಸಿಕೊಂಡಿದ್ದಾರೆ. ಸಮರ್ಥ್ ಅವರು ಎಂಬಿಬಿಎಸ್, ಎಂಡಿ ಓದಿದ್ದು, ವೃತ್ತಿಯಲ್ಲಿ ವೈದ್ಯರಾಗಿದ್ದಾರೆ.
Who is the groom who will marry Sanjana Burli

ಸಂಜನಾ ಬುರ್ಲಿ ಎಂಗೇಜ್‌ಮೆಂಟ್

ವೃತ್ತಿಯಲ್ಲಿ ವೈದ್ಯರಾಗಿರುವ ಚನ್ನಗಿರಿ ಮೂಲದವರಾದ ಸಮರ್ಥ್ ಎನ್ನುವವರ ಜತೆ ಸಂಜನಾ ಬುರ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.
Who is the groom who will marry Sanjana Burli

ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚುತ್ತಿರುವ ಸಂಜನಾ

ಸಂಜನಾ ಅವರು ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚುತ್ತಿದ್ದರೆ, ಸಮರ್ಥ್ ಅವರು ಸಾಂಪ್ರದಾಯಿಕ ಉಡುಪು ಧರಿಸಿ ಮಿಂಚುತ್ತಿದ್ದರು. ಇವರಿಬ್ಬರ ಜೋಡಿಯನ್ನು ಕಂಡು ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.
Who is the groom who will marry Sanjana Burli

ಸಂಜನಾ ಮದುವೆ

ಮದುವೆಯ ದಿನಾಂಕವನ್ನು ಸದ್ಯದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
Who is the groom who will marry Sanjana Burli

ಸಂಜನಾ ಮದುವೆ

ಮದುವೆಯ ದಿನಾಂಕವನ್ನು ಸದ್ಯದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net