ಗಾಂಧಿ-ಗೋಡ್ಸೆ ಟ್ರೇಲರ್ ಬಿಡುಗಡೆ; ಕುತೂಹಲ ಮೂಡಿಸಿರುವ ರಾಜ್​ಕುಮಾರ್ ಸಂತೋಷಿ ಸಿನಿಮಾ

‘ಘಾಯಲ್’, ‘ದಾಮಿನಿ’, ‘ಬರ್ಸಾತ್’, ‘ಖಾಕೀ’ ಸೇರಿದಂತೆ ಹಲವು ಬಾಲಿವುಡ್ ಚಿತ್ರಗಳನ್ನು ನಿರ್ದೇಶಿಸಿರುವ ರಾಜ್​ಕುಮಾರ್ ಸಂತೋಷಿ ಆಕ್ಷನ್ ಕಟ್ ಹೇಳಿರುವ ಸಿನಿಮಾ ‘ಗಾಂಧಿ ಗೋಡ್ಸೆ : ಏಕ್ ಯುದ್ಧ್’. ಕೆಲವು ದಿನಗಳ ಹಿಂದಷ್ಟೇ ಟೀಸರ್ ಮೂಲಕ ಸದ್ದು ಮಾಡಿದ್ದ ಈ ಚಿತ್ರ, ಇದೀಗಿ ಟ್ರೇಲರ್ ಮುಖೇನ ಮತ್ತೊಮ್ಮೆ ಸುದ್ದಿಯಲ್ಲಿದೆ. ಅದಕ್ಕೆ ಕಾರಣ, ಚಿತ್ರದಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ನಾಥೂರಾಮ್ ಗೋಡ್ಸೆ ನಡುವಿನ ಸೈದ್ಧಾಂತಿಕ ಸಂಘರ್ಷ, ವೈಚಾರಿಕ ಭಿನ್ನಾಭಿಪ್ರಾಯಗಳ ಬಗ್ಗೆ ನೇರವಾಗಿ ಬೆಳಕು ಚೆಲ್ಲಲಾಗಿದೆ. ನಾಥೂರಾಮ್ ಗೋಡ್ಸೆ ದಾಳಿಯಿಂದ ಬದುಕುಳಿಯುವ … Continue reading ಗಾಂಧಿ-ಗೋಡ್ಸೆ ಟ್ರೇಲರ್ ಬಿಡುಗಡೆ; ಕುತೂಹಲ ಮೂಡಿಸಿರುವ ರಾಜ್​ಕುಮಾರ್ ಸಂತೋಷಿ ಸಿನಿಮಾ