Ganesh Chaturthi: ಗಣೇಶನಿಗೆ ಗರಿಕೆ ಹುಲ್ಲು ಯಾಕೆ ಇಷ್ಟ ಗೊತ್ತಾ?
ಬೆಂಗಳೂರು: ಗಣೇಶನ ಪೂಜೆಯಲ್ಲಿ ಗರಿಕೆಗೆ ( ದೂರ್ವೆ) ವಿಶೇಷ ಮಹತ್ವವಿದೆ. ಗಣೇಶನಿಗೆ ಗರಿಕೆಯನ್ನು ಅರ್ಪಿಸಿದರೆ ಒಳ್ಳೆಯದು ಎಂದು ಹೇಳುವುದನ್ನು ನಾವು ಹಾಗೂ ನೀವು ಕೇಳಿದ್ದೇವೆ. ಆದರೆ ಯಾಕೆ ಗರಿಕೆಯನ್ನು ಅರ್ಪಿಸಬೇಕು ಎನ್ನುವುದರ ಕುರಿತಾಗಿ ಮಾಹಿತಿ ಇಲ್ಲಿದೆ. ಗರಿಕೆಯನ್ನು ಹೇಗೆ ಅರ್ಪಿಸಬೇಕು?: ಗರಿಕೆಯನ್ನು ಗಣೇಶನಿಗೆ ಅರ್ಪಿಸುವಾಗ ಮೂರು ಅಥವಾ ಐದು ಎಳೆಯನ್ನು ಹೊಂದಿರಬೇಕು. ಗರಿಕೆಯ ಮಧ್ಯದ ಎಸಳು ಗಣೇಶನನ್ನು ಆಕರ್ಷಿಸಿದರೆ, ಇತರ ಎರಡು ಎಸಳು ಶಿವ ಹಾಗೂ ಶಕ್ತಿಯನ್ನು ಆಕರ್ಷಿಸುತ್ತದೆ. ಗಣೇಶನಿಗೆ 21 ಗರಿಕೆಯನ್ನು ನೀಡುವುದು ಕಡ್ಡಾಯ. ಈ … Continue reading Ganesh Chaturthi: ಗಣೇಶನಿಗೆ ಗರಿಕೆ ಹುಲ್ಲು ಯಾಕೆ ಇಷ್ಟ ಗೊತ್ತಾ?
Copy and paste this URL into your WordPress site to embed
Copy and paste this code into your site to embed