ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪೂಜಿತ ಗಣೇಶ ವಿಗ್ರಹ ಶೋಭಾಯಾತ್ರೆ

Mng-aug31-kstc2
Published on

ಮಂಗಳೂರು: ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗ ವತಿಯಿಂದ 40ನೇ ವರ್ಷದ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಗಣೇಶನ ವಿಗ್ರಹದ ವೈಭವದ ಶೋಭಾಯಾತ್ರೆ ಭಾನುವಾರ ನಡೆಯಿತು. ಉತ್ಸವದ ಸ್ಥಳದಿಂದ ಕೇರಳದ ಚೆಂಡೆ, ಕುಣಿತ ಭಜನೆ, ವಿವಿಧ ವಾದ್ಯ ಘೋಷಗಳೊಂದಿಗೆ ಹೊರಟು ಲಾಲ್‌ಭಾಗ್, ಮಣ್ಣಗುಡ್ಡೆ, ಅಳಕೆ, ಕುದ್ರೋಳಿ, ಕಾರ್‌ಸ್ಟ್ರೀಟ್ ಮಾರ್ಗವಾಗಿ ಕುಡ್ತೇರಿ ಶ್ರೀ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ಜಲಸ್ತಂಭನಗೊಳಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net