ಗಣೇಶೋತ್ಸವದಲ್ಲಿ ಡಿಜೆ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಪೀಠಕ್ಕೆ ಅರ್ಜಿ

Latest News

ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ

ವಾದಿರಾಜ ವ್ಯಾಸಮುದ್ರ ಕಲಬುರಗಿಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎನಿಸಿರುವ ಕಲಬುರಗಿಯಿಂದ ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಮಾನ ನಿಲ್ದಾಣ ಶುರುವಾಗಬೇಕೆಂಬ ದಶಕದ ಕನಸು...

ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜು

ಕಲಬುರಗಿ: ಬಹನಿರೀಕ್ಷಿತ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಶುಕ್ರವಾರ ನಡೆಯಲಿದ್ದು, ಐತಿಹಾಸಿಕ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಅಗತ್ಯ ಸಿದ್ಧತೆ ಬಹುತೇಕ ಪೂರ್ಣಗೊಂಡಿದ್ದು, ಸಣ್ಣ...

ಏ.10 ರವರೆಗೆ ಎಡದಂಡೆ ನಾಲೆಗೆ ನೀರು

ರೈತರಿಗೆ ಶಾಸಕ ವೆಂಕಟರಾವ್ ನಾಡಗೌಡ ಭರವಸೆ | ಗೊಂದಲ ಮಾಡಿಕೊಳ್ಳಲಿರಲು ಸಲಹೆಸಿಂಧನೂರು: ಮುಂಗಾರು ಮತ್ತು ಬೇಸಿಗೆ ಬೆಳೆಗೆ ನೀರು ಒದಗಿಸಲು ತುಂಗಭದ್ರಾ ಎಡದಂಡೆ...

ಉಪ ಚುನಾವಣೆ ಫಲಿತಾಂಶದ ನಂತರ ನನ್ನ ಲೋಕಸಭಾ ಕ್ಷೇತ್ರದಲ್ಲಿ 3 ಸಚಿವರು ಇರುತ್ತಾರೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಯಶವಂತಪುರ: ನನ್ನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಏಕೈಕ ಶಾಸಕರಿದ್ದಾರೆ ಎಂಬ ಕೊರಗು ಇತ್ತು. ಉಪ ಚುನಾವಣೆ ನಂತರ ಶಾಸಕರ ಸಂಖ್ಯೆ ಹೆಚ್ಚಿ ಕೊರಗು...

ಗಲಗ ಶ್ರೀಚನ್ನಬಸವೇಶ್ವರ ಜಾತ್ರೆಗೆ ಚಾಲನೆ, ಉಸುಕಿನ ಚೀಲ, ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ ಇಂದು

ಗಲಗ ಶ್ರೀಚನ್ನಬಸವೇಶ್ವರ ಜಾತ್ರೆಗೆ ಚಾಲನೆ, ಉಸುಕಿನ ಚೀಲ, ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ ಇಂದುದೇವದುರ್ಗ ಗ್ರಾಮೀಣ: ತಾಲೂಕಿನ ಆರಾಧ್ಯ ದೈವ ಗಲಗ ಆರೂಢ...

ಕೊಪ್ಪಳ: ಗಣೇಶೋತ್ಸವದಲ್ಲಿ ಡಿಜೆ ಸಂಗೀತವನ್ನು ನಿಷೇಧಿಸಿರುವುದನ್ನು ಪ್ರಶ್ನಿಸಿ ಹಿಂದು ಮಹಾಮಂಡಳ ಸಂಘಟನೆ ಧಾರವಾಡ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದೆ.

ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಡಿಜೆ ನಿಷೇಧಿಸಿದ್ದಾರೆ. ನಗರ ಸೇರಿ ಜಿಲ್ಲೆಯ ವಿವಿಧೆಡೆ ಶಾಂತಿಯುತವಾಗಿ ಗಣೇಶೋತ್ಸವ ಆಚರಿಸಲಾಗುತ್ತಿದೆ. ಆದರೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ ಡಿಜೆ ನಿಷೇಧಿಸಿದೆ. ಕೆಲ ದಿನಗಳ ಹಿಂದೆ ಡಿಜೆ ಬಳಕೆ ಸಂಬಂಧ ಹಿಂದು ಮಹಾಮಂಡಳಿ ಪದಾಧಿಕಾರಿಗಳ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಡಿಜೆ ನಿಷೇಧವನ್ನು ಪ್ರಶ್ನಿಸಿ ಹಿಂದು ಮಹಾಮಂಡಳಿ ಪದಾಧಿಕಾರಿ ಗವಿ ಜಂತಗಲ್ ಎನ್ನುವವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ

ಹುಬ್ಬಳ್ಳಿ: ನಗರದ ವಿದ್ಯಾನಗರದ ನೇಕಾರ ಕಾಲನಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಅಣ್ಣಪ್ಪ ಜಾಡರ್​ (25) ಎಂಬ ಯುವಕನಿಗೆ ಗಂಭೀರ ಗಾಯವಾಗಿದ್ದು, ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಹಳೇ ವೈಷಮ್ಯವೇ ಕಾರಣ ಎಂದು ಶಂಕಿಸಲಾಗಿದೆ. ವಿದ್ಯಾನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯೊಳಗೆ ಪಟಾಕಿ ಎಸೆದ ಕಿಡಿಗೇಡಿಗಳು

ಬೆಳಗಾವಿ: ಗಣೇಶೋತ್ಸವ ಮೆರವಣಿಗೆಯಲ್ಲಿ ಕಿಡಿಗೇಡಿ ಯುವಕರ ಗುಂಪೊಂದು ಡಿಜೆ ಬ್ಯಾನ್​ ಮಾಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದ ವ್ಯಕ್ತಿಗಳ ಮನೆ ಒಳಗೆ ಪಟಾಕಿ ಎಸೆದಿದ್ದಾರೆ. ಜಿಲ್ಲೆಯ ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸರನಾಡಗೌಡ್ರ ಎಂಬುವರ ಮನೆ ಸೇರಿದಂತೆ ಹಲವರ ಮನೆ ಒಳಗೆ ಪಟಾಕಿ ಎಸೆದು ಯುವಕರು ಕುಣಿದು ಕುಪ್ಪಳಿಸಿದ್ದಾರೆ.

- Advertisement -

Stay connected

278,670FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...