ಜೋಶ್​ ನಟಿಯ ವಿರುದ್ಧ ನಡೆದಿತ್ತು ಭಾರಿ ಸಂಚು: ಪೊಲೀಸ್​ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಕೊಚ್ಚಿ: ಮದುವೆ ಹೆಸರಲ್ಲಿ ವಂಚಿಸಿದ್ದಲ್ಲದೆ ನಟಿ ಶಾಮ್ನಾ ಕಾಸಿಂಗೆ ಬೆದರಿಕೆಯೊಡ್ಡಿ ಹಣ ಕೀಳಲು ಯತ್ನಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಪೊಲೀಸ್​ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಆರೋಪಿಗಳ ಗ್ಯಾಂಗ್​ನಲ್ಲಿ 12 ಸದಸ್ಯರಿದ್ದು, ಈಗಾಗಲೇ 8 ಮಂದಿಯನ್ನು ಬಂಧಿಸಲಾಗಿದೆ. ಉಳಿದ 4 ಮಂದಿ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಕೊಚ್ಚಿ ನಗರ ಪೊಲೀಸ್​ ಆಯುಕ್ತರಾದ ವಿಜಯ್​ ಸಖರೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೊಬೈಲ್​ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಸ್ಟಾರ್​ ನಟಿಗೆ ದೋಖಾ: ಸ್ವಲ್ಪದರಲ್ಲೇ ತಪ್ಪಿತು ಅನಾಹುತ! ಗ್ಯಾಂಗ್​ನ … Continue reading ಜೋಶ್​ ನಟಿಯ ವಿರುದ್ಧ ನಡೆದಿತ್ತು ಭಾರಿ ಸಂಚು: ಪೊಲೀಸ್​ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ