ಚಾಮುಂಡಿ ಬೆಟ್ಟದ ತಪ್ಪಲಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ ರೇಪ್​

ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಕೃತ್ಯ ಬೆಳಕಿಗೆ ಬಂದಿದೆ. ಮೈಸೂರಿನ‌ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಎಂಬಿಎ ವಿದ್ಯಾರ್ಥಿನಿಯೋರ್ವಳು ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವೇಳೆ 6 ದುಷ್ಕರ್ಮಿಗಳಿಂದ ಅತ್ಯಾಚಾರ ನಡೆದಿದೆ. ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ. ಸಂತ್ರಸ್ತ ವಿದ್ಯಾರ್ಥಿನಿಯು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ. ಜಗತ್ತು ಸಹಜಸ್ಥಿತಿಗೆ ಮರಳುವುದು ಯಾವಾಗ? ಡಬ್ಲ್ಯೂಎಚ್​ಒ ಮುಖ್ಯ ವಿಜ್ಞಾನಿ ಏನು ಹೇಳಿದ್ದಾರೆ … Continue reading ಚಾಮುಂಡಿ ಬೆಟ್ಟದ ತಪ್ಪಲಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ ರೇಪ್​