ರಿಂಗ್‌ರೋಡ್ ಸಂಪರ್ಕ ಕಡಿತ

ಗಂಗೊಳ್ಳಿ: ಇಲ್ಲಿನ ಮ್ಯಾಂಗನೀಸ್ ರಸ್ತೆ ಸಮೀಪದಿಂದ ದಾಕುಹಿತ್ಲು ತನಕ ಪಂಚಗಂಗಾವಳಿ ನದಿ ತೀರದಲ್ಲಿ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ರಿಂಗ್‌ರೋಡ್ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದರೂ, ಸಂಪರ್ಕ ರಸ್ತೆ ಸಮಸ್ಯೆಯಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯಲ್ಲಿನ ಸ್ಮಶಾನದ ಬಳಿ ರಿಂಗ್‌ರೋಡ್ ಆರಂಭವಾಗುವಲ್ಲಿ ಆಳದ ಚರಂಡಿ ತೋಡಲಾಗಿದೆ. ಇದರಿಂದಾಗಿ ರಿಂಗ್‌ರೋಡ್ ಸಂಪರ್ಕ ಕಡಿತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಜನರು ನಡೆದುಕೊಂಡು ಹೋಗುವುದೂ ಸಾಧ್ಯವಿಲ್ಲ. ರಸ್ತೆಯ ತುದಿಯಲ್ಲೇ ತಾತ್ಕಾಲಿಕ ರಸ್ತೆಯನ್ನು ಅಗೆದು ಹಾಕಿರುವುದರಿಂದ ರಿಂಗ್‌ರೋಡ್ ಆಗಿಯೂ … Continue reading ರಿಂಗ್‌ರೋಡ್ ಸಂಪರ್ಕ ಕಡಿತ