ಗ್ಯಾಂಗ್​ರೇಪ್​ ಕೇಸ್ : ಯುವತಿ-ಆರೋಪಿಗಳನ್ನು ಭಾರತಕ್ಕೆ ತಂದವ ಬಾಂಗ್ಲಾ ಪೊಲೀಸ್ ವಶಕ್ಕೆ; ಯುವತಿ ಹೇಳಿಕೆ ದಾಖಲು

ಬೆಂಗಳೂರು: ಬಾಂಗ್ಲಾ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಅಕ್ರಮವಾಗಿ ಭಾರತಕ್ಕೆ ಕರೆತಂದು ವೇಶ್ಯಾವಾಟಿಕೆ ನಡೆಸಲು ವ್ಯವಸ್ಥೆ ಮಾಡಿಕೊಟ್ಟ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಕೊಟ್ಟ ಸುಳಿವಿನ ಆಧಾರದ ಮೇಲೆ ಬಾಂಗ್ಲಾದೇಶ ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾ ಮೂಲದ ರಫೀಕ್ ಬಂಧಿತ. ಬಾಂಗ್ಲಾ ಮೂಲದ ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಆರೋಪಿಗಳನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ತಮ್ಮನ್ನು ಬಾಂಗ್ಲಾ ದೇಶದ ರಫೀಕ್ ಎಂಬಾತ ಅಕ್ರಮವಾಗಿ ಬೆಂಗಳೂರಿಗೆ ಕರೆ ತಂದಿದ್ದ ಎಂಬ … Continue reading ಗ್ಯಾಂಗ್​ರೇಪ್​ ಕೇಸ್ : ಯುವತಿ-ಆರೋಪಿಗಳನ್ನು ಭಾರತಕ್ಕೆ ತಂದವ ಬಾಂಗ್ಲಾ ಪೊಲೀಸ್ ವಶಕ್ಕೆ; ಯುವತಿ ಹೇಳಿಕೆ ದಾಖಲು