ರೈತರ ಪ್ರತಿಭಟನೆಯಲ್ಲಿ ಕಾಣಿಸಿಕೊಂಡ ಕುಖ್ಯಾತ ಗ್ಯಾಂಗ್​ಸ್ಟರ್​!

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಖ್ಯಾತ ಗ್ಯಾಂಗ್​ಸ್ಟರ್​, ಪ್ರತ್ಯೇಕವಾದಿ ನಾಯಕ ಲಾಖಾ ಸಿಧಾನ ಕಾಣಿಸಿಕೊಂಡಿದ್ದಾನೆ. ಇದಲ್ಲದೆ ಈತ ಪ್ರತಿಭಟನಾ ನಿರತ ರೈತಿರಿಗೆ ಸಲಹೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ದೆಹಲಿ ಹಾಗೂ ಪಂಜಾಬಿನ ಗಡಿಭಾಗವಾದ ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ ಲಾಖಾ ಸಿಧಾನ ಪೊಲೀಸರು ಅಶ್ರವಾಯು ಪ್ರಯೋಗಿಸಿದಾಗ ನಮ್ಮ ಮುಖದ ಮೇಲೆ … Continue reading ರೈತರ ಪ್ರತಿಭಟನೆಯಲ್ಲಿ ಕಾಣಿಸಿಕೊಂಡ ಕುಖ್ಯಾತ ಗ್ಯಾಂಗ್​ಸ್ಟರ್​!