ಥೇಟ್ ಪುಷ್ಪ ಸಿನಿಮಾ ಸ್ಟೈಲಲ್ಲೇ ಗಾಂಜಾ ಸರಬರಾಜು ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಬ್ಲಾಕ್​​​​ಬಸ್ಟರ್ ಚಿತ್ರ ಪುಷ್ಪದಲ್ಲಿ ತೋರಿಸಿರುವಂತೆ ನಾಯಕನ ಶೈಲಿಯಲ್ಲಿಯೇ ಕಳ್ಳತನ ಮಾಡಿದ್ದ ವಸ್ತುಗಳನ್ನು ಸಾಗಿಸಲು ಹೋಗಿ ಚಾಲಾಕಿ ಕಳ್ಳರು ಸಿಕ್ಕಿಹಾಕಿಕೊಂಡಿರುವ ಘಟನೆ ಅನೇಕ ಕಡೆ ವರದಿಯಾಗಿದೆ. ಇದೀಗ ಅಂತಹುದೇ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಹೌದು, ಪುಷ್ಪ ಚಿತ್ರದ ಸ್ಟೈಲಲ್ಲೇ ಗಾಂಜಾ ಸರಬರಾಜು ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಕ ದಳದ ಪೊಲೀಸರು ಈ ಕಾರ್ಯಚರಣೆ ನಡೆಸಿದ್ದು, ಕುಖ್ಯಾತ ಗಾಂಜಾ ಪೆಡ್ಲರ್ ಚಾಂದ್ ಸೋದರ್ ಸೇರಿದಂತೆ ಇಬ್ಬರು ಅಂತರ್ … Continue reading ಥೇಟ್ ಪುಷ್ಪ ಸಿನಿಮಾ ಸ್ಟೈಲಲ್ಲೇ ಗಾಂಜಾ ಸರಬರಾಜು ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್