“ಬೆಳ್ಳುಳ್ಳಿ ಕಬಾಬ್” ಟ್ರೆಂಡ್ ಬೆನ್ನಲ್ಲೇ ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ; ಮೊಯೆ..ಮೊಯೆ ಎಂದ ಗ್ರಾಹಕರು

ಬೆಂಗಳೂರು: ಪ್ರತಿ ನಿತ್ಯ ಒಂದಲ್ಲ ಒಂದು ಪದಾರ್ಥದ ಬೆಲೆ ಏರಿಕೆಯಾಗುತ್ತಿದೆ.  ಇರುಳ್ಳಿ, ಟೊಮ್ಯಾಟೋ ಬೆಲೆ ಏರಿಕೆ ನಂತರ ಈಗ ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬೆಳ್ಳುಳ್ಳಿ ಬಳಸದೆ ಆಹಾರ ಪದಾರ್ಥ ತಯಾರಿಸಲು ಕೆಲವು ಹೋಟೆಲ್ ಮಾಲೀಕರು ಹಾಗೂ ಗೃಹಿಣಿಯರು ನಿರ್ಧರಿಸಿದ್ದಾರೆ. ಇತ್ತ ಸಾಮಾಜಿಕ ಜಾಲತಾಣದಲ್ಲಿ ಬೆಳ್ಳುಳ್ಳಿ ಕಬಾಬ್ ​ ಸಾಕಷ್ಟು ಟ್ರೆಂಡ್​​ ಆಗುತ್ತಿದ್ದರೆ ಇತ್ತ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ.ರಾಜ್ಯಾದ್ಯಂತ ಬೆಳ್ಳುಳ್ಳಿ ಪೂರೈಕೆಯಲ್ಲಿ ಕುಸಿತ ಕಂಡಿದೆ. ಹೀಗಾಗಿ ಬೆಳ್ಳುಳ್ಳಿ ಬೆಲೆ ಏರಿಕೆಯಾಗಿದೆ. ಯಶವಂತಪುರದ ಕೃಷಿ … Continue reading “ಬೆಳ್ಳುಳ್ಳಿ ಕಬಾಬ್” ಟ್ರೆಂಡ್ ಬೆನ್ನಲ್ಲೇ ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ; ಮೊಯೆ..ಮೊಯೆ ಎಂದ ಗ್ರಾಹಕರು