ವಜ್ರದ ವ್ಯಾಪಾರಿಯ ಮಗಳೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಗೌತಮ್ ಅದಾನಿ ಪುತ್ರ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ಅವರ ಪುತ್ರ ಜೀತ್ ಅದಾನಿ ಕಳೆದ ಭಾನುವಾರ (ಮಾ.12) ದಿವಾ ಜೈಮಿನ್ ಶಾ ಎಂಬಾಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ನಿಶ್ಚಿತಾರ್ಥದಲ್ಲಿ ಎರಡೂ ಕುಟುಂಬಗಳ ಆಪ್ತರು ಮಾತ್ರ ಭಾಗಿಯಾಗಿದ್ದರು ಎಂದು ವರದಿಯಾಗಿದೆ. ಜೀತ್ ಅದಾನಿ ಪ್ರಸ್ತುತ ಅದಾನಿ ಸಮೂಹದ ಹಣಕಾಸು ವಿಭಾಗದ ಉಪಾಧ್ಯಕ್ಷರಾಗಿದ್ದಾರೆ. ಅವರು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ಅನ್ವಯಿಕ ವಿಜ್ಞಾನಗಳ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ. ಜೀತ್ ಅದಾನಿ ಮದುವೆ ಆಗುತ್ತಿರುವ ದಿವಾ ಜೈಮಿನ್ ಶಾ, ಸಿ.ದಿನೇಶ್ & … Continue reading ವಜ್ರದ ವ್ಯಾಪಾರಿಯ ಮಗಳೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಗೌತಮ್ ಅದಾನಿ ಪುತ್ರ