ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್​ಗೆ ಸೇರ್ಪಡೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಅಖಾಡ ಸಜ್ಜಾಗಿದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ಸಿನಿಮಾ ಸ್ಟಾರ್‌ ಗಳ ಮೂಲಕ ಪ್ರಚಾರದ ಭರಾಟೆಯನ್ನ ಹೆಚ್ಚಿಸಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್​ ಅವರ ಧರ್ಮಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಬದನೆಕಾಯಿ ಬೆಳೆಯಲು ಇನ್ಫೋಸಿಸ್ ಉದ್ಯೋಗ ತೊರೆದು ರೈತನಾದ ಟೆಕ್ಕಿ; 40,000 ಸಾವಿರ ರೂ. ಸಂಬಳಕ್ಕಿಂತ ದುಪ್ಪಟ್ಟು ಹಣ ಗಳಿಕೆ! ನಗರದ ಕೆಪಿಸಿಸಿ ಕಚೇರಿಯಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು, ದೊಡ್ಮನೆ ಕುಟುಂಬದ ಹಿರಿಯ ಸೊಸೆ, … Continue reading ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್​ಗೆ ಸೇರ್ಪಡೆ