ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ? ದೊಡ್ಮನೆ ಸೊಸೆ ನೀಡಿದ ಸ್ಪಷ್ಟನೆ ಹೀಗಿದೆ…

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಗೀತಾ ಶಿವರಾಜ್​​ಕುಮಾರ್ ಆಸಕ್ತಿ ಹೊಂದಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್​ನ ಪ್ರಭಾವಿ ನಾಯಕರೊಂದಿಗೆ ಸಾಕಷ್ಟು ಮಾತಕತೆ ನಡೆಸಿದ್ದಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಡಿಕೆಶಿ ಭೇಟಿ ಮಾಡಿದ ಶಿವರಾಜ್​ ಕುಮಾರ್ ದಂಪತಿ ನಟ ಶಿವರಾಜ್​ ಕುಮಾರ್ ಹಾಗೂ ಗೀತಾ ಶಿವರಾಜ್​ ಕುಮಾರ್ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ನಿವಾಸದಲ್ಲಿ ಭೇಟಿಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಗೀತಾ ಶಿವರಾಜ್​ ಕುಮಾರ್ ಮಾತನಾಡುತ್ತಾ, ಶಿವಮೊಗ್ಗ ಲೋಕಾಸಭಾ ಕ್ಷೇತ್ರದಿಂದ … Continue reading ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ? ದೊಡ್ಮನೆ ಸೊಸೆ ನೀಡಿದ ಸ್ಪಷ್ಟನೆ ಹೀಗಿದೆ…