ಶಿವರಾಜ್​ಕುಮಾರ್ ಕೂಡ ಕೆಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡ್ತಾರೆ: ಕಾಂಗ್ರೆಸ್​ ಸೇರ್ಪಡೆ ಬಳಿಕ ಪತ್ನಿ ಗೀತಾ ಹೇಳಿಕೆ

ಬೆಂಗಳೂರು: ನಮ್ಮ ತಂದೆ ಬಂಗಾರಪ್ಪ ಅವರು ಇದ್ದ ಪಕ್ಷವನ್ನು ನಾನು ಸೇರಿದ್ದೇನೆ. ಪಕ್ಷಕ್ಕೆ ನಾನು ಬದ್ಧಳಾಗಿರುತ್ತೇನೆ ಎಂದು ನಟ ಶಿವರಾಜ್​ಕುಮಾರ್​ ಅವರ ಧರ್ಮಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಹೇಳಿದರು. ಕಾಂಗ್ರೆಸ್​ ಪಕ್ಷ ಸೇರ್ಪಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೀತಾ ಶಿವರಾಜ್​ಕುಮಾರ್, ಐತಿಹಾಸಿಕ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ನನ್ನ ತಮ್ಮ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಿದ್ದಾಗಿನಿಂದ ನಾನು ಕಾಂಗ್ರೆಸ್ ಸೇರಿದ್ದೆ. ಇದೀಗ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು. ಇದನ್ನೂ ಓದಿ: ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್​ಗೆ ಸೇರ್ಪಡೆ ನಮ್ಮ … Continue reading ಶಿವರಾಜ್​ಕುಮಾರ್ ಕೂಡ ಕೆಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡ್ತಾರೆ: ಕಾಂಗ್ರೆಸ್​ ಸೇರ್ಪಡೆ ಬಳಿಕ ಪತ್ನಿ ಗೀತಾ ಹೇಳಿಕೆ