18.5 C
Bangalore
Monday, December 16, 2019

ಜೆಡಿಎಸ್​ ಸೇರಿದ್ದ ಅರುಣಾಚಲಪ್ರದೇಶ ಮಾಜಿ ಸಿಎಂಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನ, ಈಶಾನ್ಯದ ಉಸ್ತುವಾರಿ

Latest News

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಶತಮಾನ ಶಾಲೆಗಿಲ್ಲ ಸೌಲಭ್ಯಗಳ ಭಾಗ್ಯ

ಕೆ.ಕೆಂಚಪ್ಪ ಮೊಳಕಾಲ್ಮೂರು: ಶತಮಾನ ಪೂರೈಸಿದ ಪಟ್ಟಣದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಲ ಸೌಲಭ್ಯಗಳ ಕೊರತೆಯಿಂದ ನಲುಗುತ್ತಿದೆ. ಒಂದು ತಲೆಮಾರಿಗೆ ಅಕ್ಷರ ದಾಸೋಹ...

ಬೆಂಗಳೂರು: ಇತ್ತೀಚೆಗಷ್ಟೇ ಜೆಡಿಎಸ್​ ಸೇರಿದ್ದ ಅರುಣಾಚಲ ಪ್ರದೇಶ ಮಾಜಿ ಮುಖ್ಯಮಂತ್ರಿ ಜಿಗಾಂಗ್​ ಅಪಾಂಗ್​ ಅವರಿಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಅಲ್ಲದೆ, ಈಶಾನ್ಯ ರಾಜ್ಯಗಳ ಪಕ್ಷದ ಉಸ್ತುವಾರಿ ವಹಿಸಲಾಗಿದೆ.

ಈ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ಆದೇಶದಂತೆ ಮಾಧ್ಯಮಗಳಿಗೆ ಡ್ಯಾನಿಷ್​ ಅಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅಪಾಂಗ್​ ಅವರನ್ನು ಜೆಡಿಎಸ್​ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ, ಈಶಾನ್ಯ ರಾಜ್ಯಗಳ ಉಸ್ತುವಾರಿ ವಹಿಸಿ ಈ ಕೂಡಲೇ ಜಾರಿಗೆ ಬರುವಂತೆ ದೇವೇಗೌಡರು ಅದೇಶಿಸಿದ್ದಾರೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಮೂಲತಃ ಕಾಂಗ್ರೆಸಿಗರಾಗದ ಜಿಗಾಂಗ್​ ಅಪಾಂಗ್​ ಅರುಣಾಚಲ ಪ್ರದೇಸ ಮುಖ್ಯಮಂತ್ರಿಯಾಗಿ 23 ವರ್ಷ ಆಡಳಿತ ಮಾಡಿದ್ದುರ. 1980ರ ರಿಂದ 1999ರ ವರೆಗೆ ಮೊದಲ ಬಾರಿಗೆ ಅವರು ಅಧಿಕಾರ ನಡೆಸಿದ್ದರು. ನಂತರ ಅರುಣಾಚಲ ಕಾಂಗ್ರೆಸ್​ ಕಟ್ಟಿದ್ದ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ 2003ರಲ್ಲಿ ಬಿಜೆಪಿ ಸೇರಿದ್ದರು. ಈ ಮೂಲಕ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರ ದಕ್ಕಿಸಿಕೊಟ್ಟಿದ್ದರು. 2004ರ ಸಾರ್ವತ್ರಿಕ ಚುನಾವಣೆಯ ನಂತರ ಅವರು ಮರಳಿ ಕಾಂಗ್ರೆಸ್​ ಸೇರಿದ್ದರು. ಆಗ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್​ನಿಂದ ಅಪಾಂಗ್​ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 2007ರ ವರೆಗೆ ಅವರು ಮುಖ್ಯಮಂತ್ರಿಯಾಗಿ ಮುಂದುವರಿದಿದ್ದರು. ಕಾಂಗ್ರೆಸ್​ ಅವರನ್ನು ಅಧಿಕಾರದಿಂದ ಇಳಿಸಿದಾಗ ಬಿಜೆಪಿ ಸೇರಿದ್ದರು. ಸದ್ಯ ಬಿಜೆಪಿ ತೊರೆದಿರುವ ಅವರು, ಕರ್ನಾಟಕ ಮೂಲದ, ದೇವೇಗೌಡರ ನೇತೃತ್ವದ ಜಾತ್ಯತೀತ ಜನತಾದಳ ಸೇರಿದ್ದಾರೆ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...