18.1 C
Bangalore
Saturday, December 7, 2019

ಶಟ್​ಡೌನ್ ಎಫೆಕ್ಟ್​: ಸಂಬಳವಿಲ್ಲದೆ ಪರದಾಡುತ್ತಿರುವ ಸರ್ಕಾರಿ ನೌಕರರಿಗೆ ಪಿಜ್ಜಾ ತಲುಪಿಸಿದ ಜಾರ್ಜ್​ ಬುಷ್​

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ವಾಷಿಂಗ್ಟನ್​: ಅಮೆರಿಕದಲ್ಲಿ ತಲೆದೋರಿರುವ ಶಟ್​ಡೌನ್​ನಿಂದಾಗಿ ನೌಕರರು ಸಂಬಳವಿಲ್ಲದೆ ಪರದಾಡುತ್ತಿರುವ ಸೀಕ್ರೆಟ್​ ಸರ್ವೀಸ್​ ಏಜೆಂಟ್ಸ್​ಗೆ ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್​ ಡಬ್ಲ್ಯು ಬುಷ್​ ಪಿಜ್ಜಾ ತಲುಪಿಸಿದ್ದಾರೆ.

ಶುಕ್ರವಾರ ಸೀಕ್ರೆಟ್​ ಸರ್ವೀಸ್​ ಏಜೆಂಟ್ಸ್​ಗೆ ಬುಷ್​ ತಾವು ಕೊಂಡೊಯ್ದಿದ್ದ ಪಿಜಾವನ್ನು ನೀಡಿದ್ದಾರೆ ಎಂದು ಬುಷ್​ ವಕ್ತಾರರು ತಿಳಿಸಿದ್ದಾರೆ. ತಾವು ಪಿಜ್ಜಾ ವಿತರಿಸುತ್ತಿರುವ ಫೋಟೋವನ್ನು ಇನ್​ಸ್ಟಾಗ್ರಾಂನಲ್ಲಿ ಬುಷ್​ ಶೇರ್​ ಮಾಡಿಕೊಂಡಿದ್ದಾರೆ.

ಅಮೆರಿಕದಲ್ಲಿ ಒಟ್ಟು ಸುಮಾರು 6,000 ಸೀಕ್ರೆಟ್​ ಸರ್ವೀಸ್​ ನೌಕರರಿದ್ದಾರೆ. ಜತೆಗೆ ಸುಮಾರು 8 ಲಕ್ಷ ಸರ್ಕಾರಿ ನೌಕರರಿದ್ದು. ಅವರೆಲ್ಲರೂ ಕಳೆದ 27 ದಿನಗಳಿಂದ ಸಂಬಳವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಸೀಕ್ರೆಟ್​ ಸರ್ವೀಸ್​ನ ಶೇ. 85 ರಷ್ಟು ಕೆಲಸಗಾರರು ಶಟ್​ಡೌನ ಇದ್ದರೂ ಪ್ರತಿದಿನ ತಮ್ಮ ಕೆಲಸಕ್ಕೆ ಹಾಜರಾಗುತ್ತಿದ್ದಾರೆ ಎಂದು ಸೀಕ್ರೆಟ್​ ಸರ್ವೀಸ್​ನ ವಕ್ತರಾರ ಕ್ಯಾಥ್ರೀನ್​ ಮಿಲೋನ್​ ತಿಳಿಸಿದ್ದಾರೆ.

ಮೆಕ್ಸಿಕೊ ಗಡಿಯಲ್ಲಿ ಗೋಡೆ ನಿರ್ಮಾಣ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಸಂಸದರ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಅಮೆರಿಕದಲ್ಲಿ ಶಟ್​ಡೌನ್​ ಘೋಷಿಸಲಾಗಿದೆ. (ಏಜೆನ್ಸೀಸ್​)

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...