ಅತಿಥಿ ಉಪನ್ಯಾಸಕ ನೇಮಕಾತಿಗೆ ಅರ್ಜಿ ಆಹ್ವಾನ

blank

ಯಾದಗಿರಿ ;  ಜಿಲ್ಲೆಯ 2025-26ನೇ ಸಾಲಿನ ಸರಕಾರಿ ಪದವಿ ಪೂರ್ವ ಕಾಲೇಜುದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರು ಪಂಡಿತ್ ಆರ್.ಪವರ್ ಅವರು ತಿಳಿಸಿದ್ದಾರೆ.
ದಾಖಲಾತಿಗಳು :  ಹೆಸರು, ಪೂರ್ಣ ವಿಳಾಸ (ದೂರವಾಣಿ, ಮೋಬೈಲ್ ಸಂಖ್ಯೆಯೊAದಿಗೆ), ಜನ್ಮ ದಿನಾಂಕ, ವಿದ್ಯಾರ್ಹತೆ ಮತ್ತು ವಾಸಸ್ಥಳದ ಬಗ್ಗೆ ಮಾಹಿತಿ ಅರ್ಜಿಸಲ್ಲಿಸಬೇಕು, ಸ್ನಾತಕೋತ್ತರ ಪದವಿಯ ದೃಢೀüಕೃತ ಅಂಕಪಟ್ಟಿಗಳು. ಬಿ.ಎಡ್. ಪದವಿ ಪಡೆದ ದೃಢೀüಕೃತ ಅಂಕಪಟ್ಟಿಗಳು. ಜನ್ಮ ದಿನಾಂಕಕ್ಕೆ ಸಂಬAದಿಸಿದ ದಾಖಲೆಯ (ಎಸ್.ಎಸ್.ಎಲ್.ಸಿ ಅಂಕ ಪಟ್ಟಿ) ದೃಢೀಕೃತ ಪ್ರತಿ ಲಗತ್ತಿಸಬೇಕು, ಅರ್ಹ ಅಭ್ಯರ್ಥಿಗಳು 2025ರ ಜೂನ್ 13ರ ಒಳಗೆ ಸಂಬAಧಿಸಿದ ಕಾಲೇಜಿನ ಪ್ರಾಂಶುಪಾಲರಿಗೆ ಅರ್ಜಿಸಲ್ಲಿಸಬೇಕು. ಕಾಲೇಜಿನ ಪ್ರಾಂಶುಪಾಲರು ಮೇರಿಟ್ ಆಧಾರದಲ್ಲಿ ನೇಮಕ ಮಾಡಿರುವ ಆಯ್ಕೆ ಪಟ್ಟಿಯನ್ನು ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ, ಯಾದಗಿರಿ 2025ರ ಜೂನ್ 16ರ ಒಳಗೆ ಅನುಮೋದನೆ ಪಡೆಯಬೇಕು, ಯಾದಗಿರಿ ಜಿಲ್ಲೆಯ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಿಕೊಳ್ಳುವ ಭಾಷೆ, ವಿಷಯಗಳ ಕಾಲೇಜುವಾರು ಹುದ್ದೆಗಳ ಮಾಹಿತಿಯನ್ನು ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಯಾದಗಿರಿ ಸೂಚನಾ ಫಲಕದಲ್ಲಿ ಪ್ರಕಟಿಸಿದೆ ಹಾಗೂ ಸಂಬAಧಿಸಿದ ಪದವಿ ಪೂರ್ವ ಕಾಲೇಜುಗಳ ಸೂಚನಾ ಫಲಕದಲ್ಲಿ ಪ್ರಕಟಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

TAGGED:
Share This Article

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್​! Cardiac Arrest

Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…