ಘಮಂಡಿಯಾ ಒಕ್ಕೂಟ ಅರ್ಧ ಮನಸ್ಸಿನಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿವೆ: ಪ್ರಧಾನಿ ನರೇಂದ್ರ ಮೋದಿ

ಭೋಪಾಲ್: ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನಾವು ಮತದಾರರಿಗೆ ನೀಡಿರುವ ಅಷ್ಟು ಭರವಸೆಗಳನ್ನು ಈಡೇರಿಸುತ್ತೇವೆ. ಪ್ರತಿಪಕ್ಷಗಳ ಘಮಂಡಿಯಾ ಒಕ್ಕೂಟ ಅರ್ಧ ಮನಸ್ಸಿನಿಂದ ಮಹಿಳಾ ಮೀಸಲಾತಿಯನ್ನು ಬೆಂಬಲಿಸಿವೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದ ಕಾರ್ಯಕರ್ತರ ಮಹಾಕುಂಭ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ವಿರುದ್ಧ ಹರಿಹಾಯ್ದಿದ್ದಾರೆ. ಘಮಂಡಿಯಾ ಒಕ್ಕೂಟವು ಇತ್ತೀಚಿಗೆ ಮಂಡನೆಯಾದ ಮಹಿಳಾ ಮೀಸಲಾತಿ ಮಸೂದೆಯನ್ನು ಅರ್ಧ ಮನಸ್ಸಿನಿಂದ ಬೆಂಬಲಿಸಿದೆ. ವಿಪಕ್ಷಗಳು ಸಂಸತ್​ ಕಲಾಪವನ್ನು … Continue reading ಘಮಂಡಿಯಾ ಒಕ್ಕೂಟ ಅರ್ಧ ಮನಸ್ಸಿನಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿವೆ: ಪ್ರಧಾನಿ ನರೇಂದ್ರ ಮೋದಿ